ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಮಾಹಿತಿ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ!

ಬೆಂಗಳೂರು: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಯನ್ನು ಮಂಗಳವಾರ ಅಥವಾ ಬುಧವಾರ ಬಿಡುಗಡೆ ಮಾಡಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಪಟ್ಟಿ ಅಂತಿಮಗೊಳಿಸುವ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದಿದ್ದು ಬಹುಶಃ ಮೊದಲ ಪಟ್ಟಿಯನ್ನು ನಾಳೆ ಅಥವಾ ನಾಡಿದ್ದು ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ. ನಾಳೆಯೂ ಬಿಡುಗಡೆ ಮಾಡುವ ಸಾಧ್ಯತೆ ಇದೆ ಈ ಸಂದರ್ಭ ಮಾತನಾಡಿದ ಮುಖ್ಯಮಂತ್ರಿ “ಇದನ್ನು ಇಂದು ಸಂಜೆ ಬಿಡುಗಡೆ ಮಾಡುವ ಸಾಧ್ಯತೆಯಿದೆ. … Continue reading ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ಮಾಹಿತಿ ಬಿಚ್ಚಿಟ್ಟ ಸಿಎಂ ಬೊಮ್ಮಾಯಿ!