Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಮಹಾರಾಜ ಯದುವೀರ್​ ಒಡೆಯರ್​ಗೆ ಟಿಕೆಟ್​​?

Monday, 13.08.2018, 10:04 AM       No Comments

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮೈಸೂರು ಮಹಾರಾಜ ಯದುವೀರ್​ ಅವರನ್ನು ಕಣಕ್ಕಿಳಿಸಲು ಬಿಜೆಪಿ ಹೈಕಮಾಂಡ್​ ಗಂಭೀರ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಕಾಂಗ್ರೆಸ್​-ಜೆಡಿಎಸ್​ ಮೈತ್ರಿಗೆ ಟಾಂಗ್​ ನೀಡಲು ಬಿಜೆಪಿ ಪ್ಲಾನ್​ ಮಾಡುತ್ತಿದ್ದು ರಣತಂತ್ರ ಹೆಣೆಯುತ್ತಿದೆ. ಈ ನಿಟ್ಟಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ್​ ಅವರನ್ನು ಕಣಕ್ಕೆ ಇಳಿಸಲು ಬಿಜೆಪಿ ಚಿಂತನೆ ನಡೆಸುತ್ತಿದ್ದು ಪ್ರಯತ್ನ ಪ್ರಾರಂಭಿಸಿದೆ ಎನ್ನಲಾಗಿದೆ.
ಒಮ್ಮೆ ಮೈಸೂರು-ಕೊಡಗು ಕ್ಷೇತ್ರದಿಂದ ಯದುವೀರ್​ ಕಣಕ್ಕೆ ಇಳಿದರೆ ಪ್ರತಾಪ್​ ಸಿಂಹಗೆ ಹಾಸನ ಅಥವಾ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಟಿಕೆಟ್​ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. (ದಿಗ್ವಿಜಯ ನ್ಯೂಸ್​)

 

Leave a Reply

Your email address will not be published. Required fields are marked *

Back To Top