ಮಮತಾ ಬ್ಯಾನರ್ಜಿ ಕೋಟೆಯಲ್ಲಿ ಅರಳುತ್ತಾ ಕಮಲ?: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಲೆಕ್ಕಾಚಾರವೇನು?

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಆಡಳಿತದಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನಂಬರ್ 1 ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿ: 5 ಕೋಟಿ ನಗದು, 3 ಕೆಜಿ ಚಿನ್ನ, 68 ಕೆಜಿ ಗಟ್ಟಿ ಬೆಳ್ಳಿ, 103 ಕೆಜಿ ಆಭರಣ ವಶಕ್ಕೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತಾಡಿದ ಪ್ರಶಾಂತ್ ಕಿಶೋರ್, ಕೆಲ ವರ್ಷಗಳಿಂದ ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ … Continue reading ಮಮತಾ ಬ್ಯಾನರ್ಜಿ ಕೋಟೆಯಲ್ಲಿ ಅರಳುತ್ತಾ ಕಮಲ?: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಲೆಕ್ಕಾಚಾರವೇನು?