ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳ ಡ್ರಿಲ್! ಉತ್ತರಿಸಲು ತಡಬಡಾಯಿಸುತ್ತಿರುವ ಶಾಸಕ

ಬೆಂಗಳೂರು: ಲಂಚ ಪ್ರಕರಣದಲ್ಲಿ ನಿನ್ನೆ (ಮಾ.27) ರಾತ್ರಿ ಬಂಧನವಾಗಿರುವ ಬಿಜೆಪಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಲೋಕಾಯುಕ್ತ ಕಚೇರಿಯಲ್ಲೇ ಒಂದು ರಾತ್ರಿ ಕಳೆದಿದ್ದಾರೆ. ತೀವ್ರ ವಿಚಾರಣೆ ನಡೆಸಿದ ಬಳಿಕವು ಹಣ ಮೂಲಕ್ಕೆ ನಿಖರವಾದ ದಾಖಲೆಗಳನ್ನು ನೀಡಲು ವಿಫಲವಾಗಿರುವ ಮಾಡಾಳ್​ ಅವರನ್ನು ಲೋಕಾಯುಕ್ತ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ಕೇಳಲಿದ್ದಾರೆ. ನಿನ್ನೆ ಬಂಧನವಾದ ಮಾಡಾಳ್​ಗೆ ರಾತ್ರಿ 12 ಗಂಟೆವರೆಗೆ ಲೋಕಾಯುಕ್ತ ಅಧಿಕಾರಿಗಳು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಆದರೆ, ಯಾವೊಂದು ಪ್ರಶ್ನೆಗೂ ಸರಿಯಾಗಿ ಉತ್ತರ ನೀಡಿಲ್ಲ. 8 ಕೋಟಿ ಎಲ್ಲಿಂದ … Continue reading ಮಾಡಾಳ್​ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಅಧಿಕಾರಿಗಳ ಡ್ರಿಲ್! ಉತ್ತರಿಸಲು ತಡಬಡಾಯಿಸುತ್ತಿರುವ ಶಾಸಕ