ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಅಭಿವೃದ್ಧಿಯೇ ಆಗಿಲ್ಲ ಎಂದು ಕ್ಲಾಸ್!

ವಿಜಯಪುರ: ವಿಜಯಪುರದ ಹಳ್ಳಿಯೊಂದಕ್ಕೆ ಭೇಟಿ ನೀಡಿದ್ದ ಬಿಜೆಪಿ ಶಾಸಕರಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್ಲಿ? ಏನು? ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಆರೆಶಂಕರ ಗ್ರಾಮದಲ್ಲಿ ಘಟನೆ ನಡೆದಿದ್ದು ದೇವರ ಹಿಪ್ಪರಗಿಯ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ್ ಸಾಸನೂರಗೆ ಮತ್ತು ಗ್ರಾಮಸ್ಥರ ನಡುವೆ ವಾಗ್ವಾದ ಉಂಟಾಗಿದೆ. “ಅಭಿವೃದ್ಧಿಗೆ ಬಂದ ಹಣ ಏನು ಮಾಡಿದ್ರಿ ಶಾಸಕರೆ?” ಎಂದ ಗ್ರಾಮಸ್ಥರು ದೇವರ ಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಆರೆಶಂಕರ ಗ್ರಾಮದ ಅಭಿವೃದ್ಧಿ ವಿಚಾರವಾಗಿ ಸಿಟ್ಟಾಗಿದ್ದ ಕೆಲ ಗ್ರಾಮಸ್ಥರು ಗ್ರಾಮಕ್ಕೆ ಭೇಟಿ … Continue reading ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು; ಅಭಿವೃದ್ಧಿಯೇ ಆಗಿಲ್ಲ ಎಂದು ಕ್ಲಾಸ್!