ಪುತ್ರನಿಗೆ ಚಿತ್ರದುರ್ಗ ಲೋಕಸಭೆ ಟಿಕೆಟ್​ ಮಿಸ್; ಬಿಎಸ್​ವೈ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಶಾಸಕ ಚಂದ್ರಪ್ಪ

ಚಿತ್ರದುರ್ಗ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕರ್ನಾಟಕದಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಪ್ರಬಲ ಆಕಾಂಕ್ಷಿಗಳು ಬಂಡಾಯ ಏಳುತ್ತಿದ್ದು, ಬಿಜೆಪಿ ಪಾಲಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಮುಖ್ಯವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ.ವಯ. ವಿಜಯೇಂದ್ರ ವಿರುದ್ಧ ಬಹುತೇಕ ನಾಯಕರು ಬಂಡಾಯ ಎದ್ದಿದ್ದು, ಇದೀಗ ಚಿತ್ರದುರ್ಗದಲ್ಲೂ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರದಿಂದ ಮಾಜಿ ಸಚಿವ ಗೋವಿಂದ ಕಾರಜೋಳಗೆ ಟಿಕೆಟ್​ ನೀಡಿದ್ದರಿಂದ ಅಸಮಾಧಾನಗೊಂಡಿರುವ ಜಿಲ್ಲೆಯ ಏಕೈಕ … Continue reading ಪುತ್ರನಿಗೆ ಚಿತ್ರದುರ್ಗ ಲೋಕಸಭೆ ಟಿಕೆಟ್​ ಮಿಸ್; ಬಿಎಸ್​ವೈ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಶಾಸಕ ಚಂದ್ರಪ್ಪ