ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಸರ್ಕಾರದ ಕ್ರಮ ಖಂಡಿಸಿ ಹೈಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು: ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ನಡೆಸುತ್ತಿರುವ ತನಿಖೆಯನ್ನು ಹಿಂಪಡೆಯಲು ಮುಂದಾಗಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ಕ್ರಮವನ್ನು ಬಿಜೆಪಿ ಶಾಸಕ ಬಸನ​ಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ​ ಯತ್ನಾಳ ಅವರು ಡಿಕೆ ಶಿವಕುಮಾರ್‌ ವಿಚಾರದಲ್ಲಿ ಸರ್ಕಾರದ ನಡೆಯನ್ನು ಪ್ರಶ್ನಿಸಿ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲೇನಿದೆ ಸಿಬಿಐ ತನಿಖೆ‌ ಬಹುತೇಕ ಮುಕ್ತಾಯದ ಹಂತದಲ್ಲಿದೆ‌. ಈ ಹಂತದಲ್ಲಿ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. … Continue reading ಡಿಕೆಶಿ ವಿರುದ್ಧದ ಸಿಬಿಐ ಕೇಸ್​ ವಾಪಸ್; ಸರ್ಕಾರದ ಕ್ರಮ ಖಂಡಿಸಿ ಹೈಕೋರ್ಟ್​ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್