

ಬೆಂಗಳೂರು: ಭಾರತೀಯ ಜನತಾ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿಯು ವಿಧಾನಪರಿಷತ್ ಚುನಾವಣೆಗೆ ಪಕ್ಷದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕ ಎರಡೂ ಕಡೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದಿಂದ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿ ಇಂತಿದೆ.