ಬಿಜೆಪಿಗೆ ಶಾಕ್.. ಕಾಂಗ್ರೆಸ್ ಪಕ್ಷಕ್ಕೆ ಹಾಲಿ ಸಂಸದ!

ಜೈಪುರ: ಟಿಕೆಟ್ ನಿರಾಕರಣೆ ಹಿನ್ನೆಲೆಯಲ್ಲಿ ರಾಜಸ್ಥಾನದ ಚುರು ಸಂಸದ ರಾಹುಲ್ ಕಸ್ವಾನ್ ಸೋಮವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಇದನ್ನೂ ಓದಿ: ‘ಚುನಾವಣಾ ಆಯುಕ್ತರನ್ನು ಸರ್ಕಾರ ನೇಮಿಸುವುದಕ್ಕೆ ತಡೆ ನೀಡಿ’ : ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಚುರು ಲೋಕಸಭಾ ಕ್ಷೇತ್ರದಿಂದ ರಾಹುಲ್ ಕಸ್ವಾನ್ ಸತತ ಎರಡು ಬಾರಿ ಗೆಲುವು ಸಾಧಿಸಿದ್ದರು. ಆದರೆ ಬಿಜೆಪಿ ಈ ಬಾರಿ ಟಿಕೆಟ್ ನಿರಾಕರಿಸಿದೆ. ಇದರೊಂದಿಗೆ ರಾಹುಲ್ ಕಸ್ವಾನ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಸೋಮವಾರ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ … Continue reading ಬಿಜೆಪಿಗೆ ಶಾಕ್.. ಕಾಂಗ್ರೆಸ್ ಪಕ್ಷಕ್ಕೆ ಹಾಲಿ ಸಂಸದ!