ನಾನು, ವಿಜಯೇಂದ್ರ ಜೋಡೆತ್ತಿನಂತೆ ಕೆಲಸ ಮಾಡ್ತೇವೆ: BJP ನೂತನ ವಿಪಕ್ಷ ನಾಯಕ R. ಅಶೋಕ​ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್​ ದುರಾಡಳಿತವನ್ನು ಜನರ ಮುಂದೆ ಇಡಲು ಪ್ರಯತ್ನ ಮಾಡುತ್ತೇನೆ ಎಂದು ಬಿಜೆಪಿಯ ನೂತನ ವಿಪಕ್ಷ ನಾಯಕ ಆರ್​.ಅಶೋಕ​ ಹೇಳಿದರು. ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಆಯ್ಕೆ ಎರಡೂ ವಿಚಾರವಾಗಿ ರಾಜ್ಯ ಬಿಜೆಪಿ ಕಳೆದ ಕೆಲವು ದಿನಗಳಿಂದ ತೀವ್ರ ವಾಗ್ದಾಳಿ ಎದುರಿಸಿದ್ದು, ಇತ್ತೀಚೆಗಷ್ಟೇ ರಾಜ್ಯಾಧ್ಯಕ್ಷರ ಆಯ್ಕೆ ಮಾಡಿದ ಬೆನ್ನಿಗೇ ಇದೀಗ ವಿಪಕ್ಷ ನಾಯಕರ ಆಯ್ಕೆ ಮಾಡಿದೆ. ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಒಕ್ಕಲಿಗ ಸಮುದಾಯದ ಪ್ರಬಲ ನಾಯಕ ಆರ್​.ಅಶೋಕ​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. … Continue reading ನಾನು, ವಿಜಯೇಂದ್ರ ಜೋಡೆತ್ತಿನಂತೆ ಕೆಲಸ ಮಾಡ್ತೇವೆ: BJP ನೂತನ ವಿಪಕ್ಷ ನಾಯಕ R. ಅಶೋಕ​ ಹೇಳಿಕೆ