ರಾಹುಲ್​ ಗಾಂಧಿಗೆ EC ನೋಟಿಸ್; ದೊಡ್ಡ ವಿಚಾರವೇನಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇತ್ತೀಚಿಗೆ ರಾಜಸ್ಥಾನದ ಜಾಲೋರ್​ನಲ್ಲಿ ನಡೆದ ಚುಣಾವಣಾ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು “ಪನೌತಿ (ಅಪಶಕುನ)” ಎಂದು ನಿಂದಿಸಿ ಮಾತನಾಡಿದ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್​ ನೀಡಿರುವುದು ದೊಡ್ಡ ವಿಚಾರವೇನಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೀಡಲಾಗಿರುವ ನೋಟಿಸ್​ಗೆ ಕಾಂಗ್ರೆಸ್​ ಪ್ರತಿಕ್ರಿಯಿಸಲಿದ್ದು,  ಯಾರ ಮೇಲೂ ಅಂತಹ ತೀವ್ರ ಟೀಕೆಗಳು ಬಂದಿಲ್ಲ. ಆದರೆ ಚುನಾವಣೆ ನಡೆಯುತ್ತಿರುವುದರಿಂದ ಅಬ್ಬರದ ಪ್ರಚಾರ ನಡೆಯುತ್ತಿದೆ ಎಂದಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರ … Continue reading ರಾಹುಲ್​ ಗಾಂಧಿಗೆ EC ನೋಟಿಸ್; ದೊಡ್ಡ ವಿಚಾರವೇನಲ್ಲ ಎಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ