ಜನರಿಗೆ ಸುಲಭವಾಗಿ ದೊರಕದ ಸೇವೆ : ಬೆಳ್ತಂಗಡಿ ಪಪಂ ಅಧ್ಯಕ್ಷ ಜಯಾನಂದ ಗೌಡ ಅಭಿಮತ

New Project (34)
Published on

ಬೆಳ್ತಂಗಡಿ: ರಾಜ್ಯದಲ್ಲಿ ಭೂಮಾಫಿಯಾ, ಪಟ್ಟಭದ್ರ ಹಿತಾಸಕ್ತಿಗಳಿಂದ ಜನರಿಗೆ ಸುಲಭ ರೀತಿಯ ಸೇವೆ ದೊರದಂತಾಗಿದೆ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಹೇಳಿದರು.

ಬೆಜೆಪಿ ಬೆಳ್ತಂಗಡಿ ಮಂಡಲದಿಂದ ಪಪಂ ಮುಂಭಾಗದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು. ಬಿಜೆಪಿ ಮಂಡಲ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ಭಾರತೀಯ ಮಜ್ದೂರು ಸಂದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಪಪಂ ಸದಸ್ಯರಾದ ರಜನಿ ಕುಡ್ವ, ಲೋಕೇಶ್ ನಾಯ್ಕ, ಶಕ್ತಿಕೇಂದ್ರದ ಪ್ರಮುಖ್ ಪ್ರಕಾಶ್ ಆಚಾರ್ಯ, ಪಪಂ ಮಾಜಿ ಅಧ್ಯಕ್ಷೆ ವೀಣಾ ವಿ.ಕುಮಾರ್, ಬೂತ್ ಅಧ್ಯಕ್ಷ ಪ್ರೇಮನಾಥ್ ಶೆಟ್ಟಿ, ಪ್ರಮುಖರಾದ ಭುಜಂಗ ಶೆಟ್ಟಿ, ಹರೀಶ್ ಕೆಲ್ಲಗುತ್ತು, ರಾಜೇಶ್ ಕೆಲ್ಲಗುತ್ತು, ಶಿವಶಂಕರ್, ಲಲಿತಾ, ಶಂಕರ್, ಆಶಾ ಸತೀಶ್, ಉಷಾ, ರವಿ, ರಕ್ಷಿತ್ ಮೊದಲಾದವರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net