ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ : ಕಾಂಗ್ರೆಸ್ ವಿರುದ್ಧ ಶಾಸಕಿ ಭಾಗೀರಥಿ ಮುರುಳ್ಯ ಎಚ್ಚರಿಕೆ
ಸುಬ್ರಹ್ಮಣ್ಯ: ಪಂಜದಲ್ಲಿ ಬಿಜೆಪಿ ಹಾಗೂ ಪರಿವಾರ ಸಂಘಟನೆಯ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ನಾಯಕರು ನಿರಂತರ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಆರೋಪಿಸಿ ಸುಳ್ಯ ಮಂಡಲ ಬಿಜೆಪಿ ವತಿಯಿಂದ ಪಂಜ ಪೇಟೆಯಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಉತ್ತಮ ಸ್ಥಾನದಲ್ಲಿರುವವರು ಈ ರೀತಿಯ ದಬ್ಬಾಳಿಕೆ ಕೆಲಸ ಮಾಡುತ್ತಿರುವುದು ಸರಿಯಲ್ಲ. ಜೀವನ ನಿರ್ವಹಣೆಗೆ ವ್ಯಾಪಾರ ನಡೆಸುತ್ತಿರುವ ವ್ಯಕ್ತಿಯ ಮೇಲೆ ಸವಾರಿ ಮಾಡುತ್ತಿರುವುದು ಖಂಡನೀಯ. ಪಂಜದ ಎಲ್ಲ ಜನತೆ ಎಚ್ಚರಿಕೆಯಿಂದ ಇದ್ದು, ಇಂತಹ ಘಟನೆ ಮರು ಕಳುಹಿಸಲು ಬಿಡಬಾರದು … Continue reading ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ : ಕಾಂಗ್ರೆಸ್ ವಿರುದ್ಧ ಶಾಸಕಿ ಭಾಗೀರಥಿ ಮುರುಳ್ಯ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed