ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್

ನವದೆಹಲಿ: ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಬಿಜೆಪಿ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್​ ಘೋಷಿಸಿದೆ. ಬಿಡುಗಡೆ ಮಾಡಲಾಗಿರುವ ಮೂರನೇ ಪಟ್ಟಿಯಲ್ಲಿ ತಮಿಳುನಾಡಿನ 9 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದ್ದು, ಕರ್ನಾಟಕದ ಯಾವ ಕ್ಷೇತ್ರಗಳಿಗೂ ಈ ಪಟ್ಟಿಯಲ್ಲಿ ಅಭ್ಯರ್ಥಿ ಘೋಷಣೆಯಾಗಿಲ್ಲ. ಇದನ್ನೂ ಓದಿ: ಸಿಎಸ್​ಕೆ ನಾಯಕತ್ವ ಹಸ್ತಾಂತರಿಸಿದ ಧೋನಿ; ನೂತನ ಸಾರಥಿ ಯಾರು ಗೊತ್ತಾ ಮೂರನೇ ಪಟ್ಟಿಯೊಂದಿಗೆ ಬಿಜೆಪಿ ಇಲ್ಲಿವರೆಗೆ ಒಟ್ಟು 276 … Continue reading ಬಿಜೆಪಿ ಮೂರನೇ ಪಟ್ಟಿ ಪ್ರಕಟ; ಅಣ್ಣಾಮಲೈ ಸೇರಿದಂತೆ ಪ್ರಮುಖರಿಗೆ ಟಿಕೆಟ್