‘ಈವರೆಗಿನ ಬೆಳವಣಿಗೆ ಏನೇ ಆಗಿರಲಿ, ಎಲ್ಲವೂ ಸುಖಾಂತ್ಯ ಕಾಣಲಿದೆ’: ವಿಜಯೇಂದ್ರ ವಿಶ್ವಾಸ

ಬೆಂಗಳೂರು: ಸಣ್ಣಪುಟ್ಟ ವ್ಯತ್ಯಾಸಗಳು ಶೀಘ್ರವೇ ಬಗೆಹರಿದು ಬಿಜೆಪಿ-ಜೆಡಿಎಸ್ ಮೈತ್ರಿ ಅಬಾಧಿತವಾಗಿ ಮುಂದುವರಿಯಲಿದೆ. ಈವರೆಗಿನ ಬೆಳವಣಿಗೆ ಏನೇ ಆಗಿರಲಿ, ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು‌. ಡಾಲರ್ಸ್ ಕಾಲೊನಿಯ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ರಾಷ್ಟ್ರೀಯ ನಾಯಕರ ಜತೆಗೆ ನಿನ್ನೆ ರಾತ್ರಿಯೇ ಮೊಬೈಲ್ ನಲ್ಲಿ ಸಂಪರ್ಕಿಸಿರುವೆ. ನಂತರ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಇಂದು ಬೆಳಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಜತೆಗೂ ಚರ್ಚಿಸಿರುವೆ. ಜೆಡಿಎಸ್ ನ ಭಾವನೆಗಳಿಗೆ ಪಕ್ಷದ ರಾಷ್ಟ್ರೀಯ ನಾಯಕರು … Continue reading ‘ಈವರೆಗಿನ ಬೆಳವಣಿಗೆ ಏನೇ ಆಗಿರಲಿ, ಎಲ್ಲವೂ ಸುಖಾಂತ್ಯ ಕಾಣಲಿದೆ’: ವಿಜಯೇಂದ್ರ ವಿಶ್ವಾಸ