ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು

New Project (30)
Published on

ಸುಳ್ಯ: ಮಂಡೆಕೋಲು ಗ್ರಾಪಂಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನವೀನ್ ಮುರೂರು 301 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಸದಸ್ಯರೊಬ್ಬರು ಮರಣ ಹೊಂದಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಮಂಗಳವಾರ ಮತ ಎಣಿಕೆ ನಡೆಯಿತು. 14 ಮತಗಳು ತಿರಸ್ಕೃತಗೊಂಡವು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭಗೊಂಡು 9.30ಕ್ಕೆ ಮತ ಎಣಿಕೆ ಪೂರ್ಣಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net