ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಫೈನಲ್!

ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ವಿನೋದ್‌ ತಾವ್ಡೆ ಅವರು ದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದಾರೆ. ಇದನ್ನೂ ಓದಿ: ಸನಾ ಜಾವೆದ್ ಕೈಹಿಡಿಯುತ್ತಿದ್ದಂತೆ ಕೈಕೊಟ್ಟ ಶೋಯೆಬ್ ಮಲಿಕ್ ಅದೃಷ್ಟ..! ಸಾನಿಯಾ ಶಾಪ ಇಷ್ಟು ಬೇಗ ತಟ್ಟಿತಾ ಎಂದ ನೆಟ್ಟಿಗರು  16 ರಾಜ್ಯ, 2 ಕೇಂದ್ರಾಡಳಿತ ಪ್ರದೇಶಗಳ ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. 34 ಸಚಿವರನ್ನು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಲಾಗಿದೆ. ಇಬ್ಬರು … Continue reading ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; ಒಬ್ಬ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಫೈನಲ್!