ಲೋಕಸಭೆ ಚುನಾವಣೆ 2024; ದೇಶಾದ್ಯಂತ ಕಾಲ್ ಸೆಂಟರ್ ತೆರೆಯಲು ಮುಂದಾದ ಬಿಜೆಪಿ
ನವದೆಹಲಿ: ಮುಂಬರುವ ಪಂಚರಾಜ್ಯ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಹೆಚ್ಚು ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ದೇಶಾದ್ಯಂತ 200ಕ್ಕೂ ಹೆಚ್ಚು ಕಾಲ್ ಸೆಂಟರ್ಗಳನ್ನು ತೆರೆಯಲು ಸಿದ್ದತೆ ನಡೆಸಿದೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಮುಂದಾಗಿದೆ. ಇದರ ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹಾಗೂ ಸುನೀಲ್ ಬನ್ಸಾಲ್ ಹೊತ್ತಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ. ಕಾಲ್ ಸೆಂಟರ್ಗಳನ್ನು ಪ್ರಾರಂಭಿಸುವ ಕುರಿತು … Continue reading ಲೋಕಸಭೆ ಚುನಾವಣೆ 2024; ದೇಶಾದ್ಯಂತ ಕಾಲ್ ಸೆಂಟರ್ ತೆರೆಯಲು ಮುಂದಾದ ಬಿಜೆಪಿ
Copy and paste this URL into your WordPress site to embed
Copy and paste this code into your site to embed