Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಎಚ್​ಡಿಕೆ ಭತ್ತ ನಾಟಿ ಕಾರ್ಯಕ್ರಮಕ್ಕೆ ಬಿಜೆಪಿ ಕ್ಯಾತೆ

Saturday, 11.08.2018, 11:22 AM       No Comments

ಬೆಂಗಳೂರು: ರೈತರಿಗೆ ಆತ್ಮಸ್ಥೈರ್ಯ ತುಂಬಲು ಮುಖ್ಯಮಂತ್ರಿ ಎಚ್.​ಡಿ.ಕುಮಾರಸ್ವಾಮಿ ಇಂದು ಮಂಡ್ಯದಲ್ಲಿ ಭತ್ತ ನಾಟಿ ಕಾರ್ಯಕ್ರಮ ಆಯೋಜಿಸಿದ್ದು, ಈ ಕಾರ್ಯಕ್ರಮಕ್ಕೂ ಬಿಜೆಪಿ ಕ್ಯಾತೆ ತೆಗೆದಿದೆ.

ತೆರಿಗೆದಾರರ ಹಣವನ್ನು ತಮ್ಮ ಪ್ರಮಾಣವಚನಕ್ಕೆ ಬಳಸಿಕೊಂಡು ದುಂದುವೆಚ್ಚ ಮಾಡಿದ್ದರ ಬಗ್ಗೆ ಕೇಳಲು ಬಂದ ಮಾಧ್ಯಮಗಳನ್ನು ನಿನ್ನೆ ದೂರವಿಸಿದಿರಿ. ಆದರೆ ಇಂದು ಭತ್ತ ನಾಟಿ ಪ್ರಚಾರಕ್ಕೆ ಮಾಧ್ಯಮಗಳನ್ನು ಆಹ್ವಾನಿಸಿದ್ದೀರಾ? ನಾಟಕ ಸಾಕು ಎಂದು ಟೀಕೆ ಮಾಡಿ ಟ್ವೀಟ್​ ಮಾಡಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top