ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ

ನವದೆಹಲಿ: ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ, ಬಡವರು, ದಲಿತರು, ಎಸ್ಟಿಗಳು ಮತ್ತು ಒಬಿಸಿಗಳಿಗೆ ಹಕ್ಕುಗಳನ್ನು ನೀಡಿದ ಸಂವಿಧಾನವನ್ನು “ಹರಿದು ಬಿಸಾಡಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದರು. ಇದನ್ನೂ ಓದಿ: ದೆಹಲಿ ಸಿಎಂ ಆಗಿ ಕೇಜ್ರಿವಾಲ್ ಮುಂದುವರಿಯಲಿದ್ದಾರೆ! ಹೈಕೋರ್ಟ್ ಅಭಿಪ್ರಾಯ ಪರಿಗಣಿಸದ ಎಎಪಿ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಚುನಾವಣಾ ಸಮಾವೇಶದಲ್ಲಿ ಸಂವಿಧಾನ ಪ್ರತಿಯನ್ನು ಹಿಡಿದುಕೊಂಡು ಮಾತನಾಡಿದ ಅವರು, ಈ ಬಾರಿಯ ಲೋಕಸಭೆ ಚುನಾವಣೆ ಸಾಮಾನ್ಯ ಚುನಾವಣೆಯಲ್ಲ, ಆದರೆ … Continue reading ಕೇಂದ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಹರಿದು ಬಿಸಾಡಲಿದೆ: ರಾಹುಲ್ ಗಾಂಧಿ