‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’

ಲಖನೌ: ಪಂಚ ರಾಜ್ಯಗಳಲ್ಲಿ ಚುನಾವಣಾ ಕಣದ ರಂಗು ಹೆಚ್ಚಲಾರಂಭಿಸಿದೆ. ಈ ಚುನಾವಣೆಗಳ ನಂತರ ಉತ್ತರ ಪ್ರದೇಶದಲ್ಲಿ ಮುಂಬರುವ ವರ್ಷದಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಆಡಳಿತ ಪಕ್ಷವು ಚುನಾವಣಾ ಸಿದ್ಧತೆಯನ್ನು ಆರಂಭಿಸಿದ್ದು, ಚುನಾವಣೆಯಲ್ಲಿ ಕನಿಷ್ಠ 350 ಸೀಟನ್ನು ತಮ್ಮದಾಗಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದೆ. ಖಾಸಗಿ ವಾಹಿನಿಯೊಂದರೊಂದಿಗೆ ಸಂದರ್ಶನದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ ಚುನಾವಣೆಯ ಕುರಿತಾಗಿ ಮಾತನಾಡಿದ್ದಾರೆ. ನಮಗೆ ಪ್ರಬಲ ಮೈತ್ರಿ ಪಕ್ಷಗಳಿವೆ. ನಾವು ಮುಂದಿನ ಚುನಾವಣೆಯಲ್ಲಿ 403 ಸೀಟುಗಳಲ್ಲಿ ಕನಿಷ್ಠ 350 ಸೀಟು ನಮ್ಮದಾಗಿಸಿಕೊಳ್ಳುತ್ತೇವೆ. ಕಳೆದ ನಾಲ್ಕು ವರ್ಷಗಳಿಂದ … Continue reading ‘ಉತ್ತರ ಪ್ರದೇಶದಲ್ಲಿ 350 ಸೀಟು ಗೆದ್ದೇ ಗೆಲ್ಲುತ್ತೇವೆ’