ವೈರಲ್ ಆಯ್ತು ರಾಜಸ್ಥಾನದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರ ಸಂಭ್ರಮಾಚರಣೆಯ ಅತ್ಯದ್ಭುತ ನೃತ್ಯ

ರಾಜಸ್ಥಾನ: ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ ರಾಜ್ಯಗಳ ಜೊತೆಗೆ ರಾಜಸ್ಥಾನದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಹಲವು ಸುತ್ತುಗಳ ಎಣಿಕೆ ಕೂಡ ಪೂರ್ಣಗೊಂಡಿದೆ. ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಈವರೆಗಿನ ಫಲಿತಾಂಶ ನೋಡಿದರೆ ರಾಜಸ್ಥಾನದಲ್ಲಿ ಬಿಜೆಪಿ ಸರ್ಕಾರ ರಚಿಸಲು ಸಿದ್ಧತೆ ನಡೆಸುತ್ತಿರುವುದು ಸ್ಪಷ್ಟವಾಗಿದೆ. ಇನ್ನು ಕೆಲವೇ ಸುತ್ತುಗಳಲ್ಲಿ ಮತ ಎಣಿಕೆ ಮುಗಿದ ಬಳಿಕ ವಾತಾವರಣ ತಿಳಿಯಾಗಲಿದೆ. ಆದರೆ, ಬಿಜೆಪಿ ಕಚೇರಿಯ ಹೊರಗೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ. ರಾಜಸ್ಥಾನದ ಬಿಜೆಪಿ ಮಹಿಳಾ ಕಾರ್ಯಕರ್ತರು ಅದ್ಧೂರಿಯಾಗಿ ಸಂಭ್ರಮ ಆಚರಿಸುತ್ತಿದ್ದಾರೆ. ಮಹಿಳಾ … Continue reading ವೈರಲ್ ಆಯ್ತು ರಾಜಸ್ಥಾನದಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತರ ಸಂಭ್ರಮಾಚರಣೆಯ ಅತ್ಯದ್ಭುತ ನೃತ್ಯ