ಲಿಫ್ಟ್​ ಕೊಡುವ ನೆಪದಲ್ಲಿ ಅಪ್ರಾಪ್ತ ವಯಸ್ಕನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಮುಖಂಡ; ಆರೋಪಿ ಅರೆಸ್ಟ್​

ಚೆನ್ನೈ: ಬೈಕ್​ನಲ್ಲಿ ಡ್ರಾಪ್​ ಕೊಡುವ ನೆಪದಲ್ಲಿ ಅಪ್ರಾಪ್ತ ವಯಸ್ಕ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡನನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಘಟನೆಯೂ ತಮಿಳುನಾಡಿನ ತಿರುವಳ್ಳೂರ್​ ಜಿಲ್ಲೆಯ ವಿಲ್ಲಿವಕ್ಕಂನಲ್ಲಿ ನಡೆದಿದ್ದು ಪ್ರಕರಣ ಸಂಬಂಧ ಬಿಜೆಪಿ ಮುಖಂಡ ಬಾಲಚಂದ್ರನ್​(47)ನನ್ನು ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನಲೆ? ಅಪ್ರಾಪ್ತ ವಯಸ್ಕ ಬಾಲಕನಿಗೆ ಬಂಧಿತ ಆರೋಪಿ ಬಾಲಚಂದ್ರನ್​ ಲಿಫ್ಟ್​ ಕೊಡುವ ನೆಪದಲ್ಲಿ ಮೊದಲಿಗೆ ಬೈಕ್​ ಹತ್ತುವಂತೆ ಹೇಳಿದ್ದಾನೆ. ಬಳಿಕ ಆತನನ್ನು … Continue reading ಲಿಫ್ಟ್​ ಕೊಡುವ ನೆಪದಲ್ಲಿ ಅಪ್ರಾಪ್ತ ವಯಸ್ಕನಿಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಮುಖಂಡ; ಆರೋಪಿ ಅರೆಸ್ಟ್​