ಪತ್ನಿಯನ್ನು ಕರೆದೊಯ್ಯಲು ದೇವಸ್ಥಾನಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ!

ಗುಜರಾತ್: ದೇವಸ್ಥಾನಕ್ಕೆ ಬಂದಿದ್ದ ಪತ್ನಿಯನ್ನು ಕರೆದೊಯ್ಯಲು ಬಂದ ಬಿಜೆಪಿ ಕಾರ್ಯಕರ್ತನನ್ನು ದುಷ್ಕರ್ಮಿಗಳ ಗುಂಪೊಂದು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುಜರಾತ್​ನ ವಲ್ಸದ್ ಜಿಲ್ಲೆಯಲ್ಲಿ ನಡೆದಿದೆ. ಶೈಲೇಶ್ ಪಟೇಲ್ (45) ಮೃತ. ಈತ ಬಿಜೆಪಿಯ ವಾಪಿ ತಾಲೂಕು ಘಟಕದ ಉಪಾಧ್ಯಕ್ಷರಾಗಿದ್ದರು.ಇವರು ಕೋಚರ್ವ ಗ್ರಾಮದ ನಿವಾಸಿಯಾಗಿದ್ದರು. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಆತನ ಮೇಲೆ ಮೂರು-ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ನಡೆದಿದ್ದೇನು?: ರಾಟಾ … Continue reading ಪತ್ನಿಯನ್ನು ಕರೆದೊಯ್ಯಲು ದೇವಸ್ಥಾನಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತನ ಹತ್ಯೆ!