ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಬಿಕೆ ಹರಿಪ್ರಸಾದ್

ಬೆಂಗಳೂರು: ಸಚಿವ ಸ್ಥಾನ ಕೈ ತಪ್ಪಿದ ಹಿನ್ನಲೆಯಲ್ಲಿ ಭಾರಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿದ್ದಾರೆ. ನಗರದ ಖಾಸಗಿ ಹೋಟೆಲ್​​​​​ನಲ್ಲಿ ನಡೆದ ಈಡಿಗ, ಬಿಲ್ಲವ, ದೀವರ ಮುಖಂಡರ ಸಭೆಯಲ್ಲಿ ಮಾತನಾಡಿರುವ ಹರಿಪ್ರಸಾದ್, ನನಗೆ ಸಿಎಂ ಆಯ್ಕೆ ಮಾಡೋದು, ಕೆಳಗೆ ಇಳಿಸೋದು ಬಹಳ ಚೆನ್ನಾಗಿ ಗೊತ್ತಿದೆ ಎಂದರು. ನಾನೇ ಅವರಿಗೆ ಸಹಾಯ ಮಾಡುತ್ತೇನೆ ಉಡುಪಿ ಜಿಲ್ಲೆಯ ಕಾರ್ಕಳ ಕೋಟಿ ಚನ್ನಯ್ಯ ಪಾರ್ಕ್ ಗೆ 5 ಕೋಟಿ ಕೊಡಿ ಎಂದು … Continue reading ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಬಿಕೆ ಹರಿಪ್ರಸಾದ್