ನನ್ನ ಸಾಮಾಜಿಕ ನ್ಯಾಯಕ್ಕೂ, ಅಹಿಂದಕ್ಕೂ ಸಾಕಷ್ಟು ವ್ಯತ್ಯಾಸ ಇದೆ: ಬಿ.ಕೆ. ಹರಿಪ್ರಸಾದ್​

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರದ ಮಂತ್ರಿ ಮಂಡಲ ರಚನೆಯಲ್ಲಿ ಹಿರಿಯ ನಾಯಕ ಪರಿಷತ್​ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್​ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತ ಬಂದಿರುವ ಹರಿಪ್ರಸಾದ್​ ಅವರಿಗೆ ಕಾಂಗ್ರೆಸ್​ ಹೈಕಮಾಂಡ್​ ನಿರಾಸೆ ಮೂಡಿಸಿದ್ದು ಈ ಬೆನ್ನಲ್ಲೇ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವದಂತಿಯೂ ಜೋರಾಗಿ ಹರಡಿತ್ತು. ಸುಳ್ಳು ಸುದ್ದಿ ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಹರಿಪ್ರಸಾದ್​ ತಾವು ಯಾವುದೇ … Continue reading ನನ್ನ ಸಾಮಾಜಿಕ ನ್ಯಾಯಕ್ಕೂ, ಅಹಿಂದಕ್ಕೂ ಸಾಕಷ್ಟು ವ್ಯತ್ಯಾಸ ಇದೆ: ಬಿ.ಕೆ. ಹರಿಪ್ರಸಾದ್​