ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ: ಬಿ.ಕೆ.ಹರಿಪ್ರಸಾದ್

ಕಾರವಾರ: ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ ಎಂದು ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ. ಕಾರವಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತೇವೆ. ಬಿಜೆಪಿ ಶ್ರೇಷ್ಠ ನಾಯಕತ್ವ ರಾಜ್ಯಕ್ಕೆ ಬಂದು ಹೇಳಿಕೆ‌ ಕೊಡುವುದನ್ನು ನೋಡಿದರೆ, ರಾಜ್ಯದಲ್ಲಿ ಬಿಜೆಪಿ ಇದೆಯೋ, ಇಲ್ಲವೋ ಎಂದು ಅನುಮಾನ ಬರುತ್ತಿದೆ. ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕನ್ನ ಹಾಕಿ, ಇಡೀ ವ್ಯವಸ್ಥೆಯನ್ನೇ … Continue reading ನೌಕಾನೆಲೆ ಜಾಗದಲ್ಲಿ ಪ್ರಧಾನಿ ಮೋದಿ ಸಮಾವೇಶಕ್ಕೆ ಅನುಮತಿ ಕೊಟ್ಟರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ: ಬಿ.ಕೆ.ಹರಿಪ್ರಸಾದ್