ನನ್ನನ್ನು ಸಚಿವನನ್ನಾಗಿ ಮಾಡದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್​ ವಾಗ್ದಾಳಿ

ಬೆಂಗಳೂರು: ತಮನ್ನು ಸಚಿವನನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಸ್ವಪಕ್ಷ ಕಾಂಗ್ರೆಸ್​ ವಿರುದ್ದ ತೀವ್ರ ಅಸಮಾಧಾನ ಹೊಂದಿರುವ ವಿಧಾನಪರಿಷತ್​ ಸದಸ್ಯ ಬಿ.ಕೆ. ಹರಿಪ್ರಸಾದ್​ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರೇಳದೆ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಸಮಾನ ಮನಸ್ಕರ ಪೂರ್ವಭಾವಿ ಸಭೆಯನ್ನುದ್ಧೇಶಿಸಿ ಮಾತನಾಡಿದ ಹರಿಪ್ರಸಾದ್​ ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು ಎಂದು ವ್ಯಂಗ್ಯಭರಿತವಾಗಿ ತ,ಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ನಾನು ಕಾಂಗ್ರೆಸ್​ ಸರ್ಕಾರದಲ್ಲಿ ಸಚಿವನಾಗಿದ್ದರೆ ಇಂದು ಸಮುದಾಯದವರ ಜೊತೆ ಇರಲು ಸಾಧ್ಯವಾಗುತ್ತಿರಲಿಲ್ಲ. ಮುಂದಿನ ದಿನಗಳಲ್ಲಿ ನಾನು ಮುಖ್ಯಮಂತ್ರಿ ಅಥವಾ ಮಂತ್ರಿಯಾಗುತ್ತೇನೆ ಎಂದು ಸಮುದಾಯದವರು … Continue reading ನನ್ನನ್ನು ಸಚಿವನನ್ನಾಗಿ ಮಾಡದ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು; ಸಿಎಂ ಸಿದ್ದರಾಮಯ್ಯ ವಿರುದ್ಧ ಬಿ.ಕೆ. ಹರಿಪ್ರಸಾದ್​ ವಾಗ್ದಾಳಿ