ಇಲ್ಲಿ ಕಪ್ಪು ಬಟ್ಟೆ ತೊಟ್ಟವರಿಗೆ ಪ್ರವೇಶವಿಲ್ಲ!; ಕಪ್ಪು ಮಾಸ್ಕ್ ಧರಿಸಿದವರಿಗೂ ನಿರ್ಬಂಧ!!

ಬೆಂಗಳೂರು: ವಿಧಾನಸಭೆ ಕಲಾಪಕ್ಕೆ ಕಪ್ಪು ಬಟ್ಟೆ ಧರಿಸಿದವರಿಗೆ ಪ್ರವೇಶವಿಲ್ಲ! ಹೌದು, ವಿಧಾನಸಭೆ ಕಲಾಪಕ್ಕೆ ಕಪ್ಪು ಬಟ್ಟೆ ತೊಟ್ಟವರು, ಕಪ್ಪು ಮಾಸ್ಕ್ ಧರಿಸಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಕಪ್ಪು ಬಟ್ಟೆ ಪ್ರತಿಭಟನೆಯ ಸಂಕೇತ ಎಂಬ ಹಿನ್ನೆಲೆಯಲ್ಲಿ ಕಲಾಪಕ್ಕೆ ಹಾಜರಾಗುವವರಿಗೆ ಕಪ್ಪು ಬಟ್ಟೆ ಧರಿಸಿ ಬರದಂತೆ ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಪ್ಪು ಬಟ್ಟೆ ಧರಿಸಿದ ಪತ್ರಕರ್ತರಿಗೂ ಕಲಾಪದಲ್ಲಿ ಭಾಗವಹಿಸುವುದಕ್ಕೆ ನಿರಾಕರಿಸಲಾಯಿತು. ಮಾರ್ಷಲ್‌ಗಳು ಕಪ್ಪು ಬಟ್ಟೆ ಹಾಗೂ ಕಪ್ಪು ಮಾಸ್ಕ್ ಧರಿಸಿದವರಿಗೆ ಪ್ರವೇಶ ನೀಡಲಿಲ್ಲ. ಹಾಗಾಗಿ ಕೆಲವರು ಕಲಾಪದಲ್ಲಿ ಭಾಗವಹಿಸದೇ ಹೊರಗುಳಿಯಬೇಕಾಯಿತು. ಕಲಾಪದಲ್ಲಿ … Continue reading ಇಲ್ಲಿ ಕಪ್ಪು ಬಟ್ಟೆ ತೊಟ್ಟವರಿಗೆ ಪ್ರವೇಶವಿಲ್ಲ!; ಕಪ್ಪು ಮಾಸ್ಕ್ ಧರಿಸಿದವರಿಗೂ ನಿರ್ಬಂಧ!!