ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಬೆಂಗಳೂರು:  ಬಾಳೆಹಣ್ಣುಗಳು ವರ್ಷವಿಡೀ ನಮಗೆ  ಕೈಗೆಟುಕುವ ಬೆಲೆಯಲ್ಲಿ ಲಭ್ಯವಿದೆ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರೂ ಈ ಬಾಳೆಹಣ್ಣನ್ನು ತಿನ್ನಲು ಇಷ್ಟಪಡುತ್ತಾರೆ. ಮಾರುಕಟ್ಟೆಯಲ್ಲಿ ವಿವಿಧ ಬಗೆಯ ಬಾಳೆ ಹಣ್ಣುಗಳು ಸಿಗುತ್ತವೆ.  ಈ ಬಾಳೆಹಣ್ಣುಗಳಲ್ಲಿ ಕೆಲವು ಕಪ್ಪು ಚುಕ್ಕೆಗಳನ್ನು ಹೊಂದಿರುತ್ತವೆ. ಕಪ್ಪು ಚುಕ್ಕೆ ಬಾಳೆಹಣ್ಣು ಮಾರಾಟಕ್ಕೆ ಇರಿಸಿರೋದನ್ನು ನೀವು ನೋಡಿರಬಹುದು. ಆದ್ರೆ ಈ ಬಾಳೆಹಣ್ಣು ತಿನ್ನಬಹುದಾ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ.

ಬಾಳೆಕಾಯಿ ಹಣ್ಣು ಆಗುವ ಪ್ರಕ್ರಿಯೆ ವೇಳೆ ಸಿಪ್ಪಿ ಹಳದಿ ಬಣ್ಣಕ್ಕೆ ಬದಲಾಗುತ್ತದೆ. ನಂತರ ಸಿಪ್ಪೆ ಮೇಲೆ ಕಪ್ಪು ಚುಕ್ಕೆಗಳು ಕಾಣಿಸಿಕೊಳ್ಳಲು ಆರಂಭಿಸುತ್ತವೆ. ಈ ಕಪ್ಪು ಚುಕ್ಕೆಗಳು ಹಣ್ಣಿನಲ್ಲಿನ ಅಧಿಕ ಎಥಿಲೀನ್ ಉತ್ಪಾದನೆಯಿಂದಾಗಿ ಉಂಟಾಗುತ್ತವೆ. ಈ ಪ್ರಕ್ರಿಯೆಯನ್ನು ಎಂಜೈಮ್ಯಾಟಿಕ್ ಬ್ರೌನಿಂಗ್ ಎಂದು ಕರೆಯಲಾಗುತ್ತದೆ. ಬಾಳೆಹಣ್ಣಿನ ಸಿಪ್ಪೆ ಮೇಲಿನ ಕಪ್ಪು ಕಲೆಗಳು ಹೆಚ್ಚಿನ ಮಟ್ಟದ ಟ್ಯೂಮರ್ ನೆಕ್ರೋಸಿಸ್ ಫ್ಯಾಕ್ಟರ್ (TNF) ಅನ್ನು ಸೂಚಿಸುತ್ತವೆ. ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

 ಬಾಳೆ ಹಣ್ಣಿನ ಸಿಪ್ಪೆಯ ಮೇಲೆ ಇರುವ  ಕಪ್ಪು ಚುಕ್ಕೆಗಳಲ್ಲಿರುವ TNF ಕ್ಯಾನ್ಸರ್ ವಿರುದ್ಧ ಹೋರಾಡುವ ವಸ್ತುವಾಗಿದೆ. ಇದು ದೇಹದಲ್ಲಿನ ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುತ್ತದೆ. ಕ್ಯಾನ್ಸರ್ ಅಪಾಯವನ್ನು ತಡೆಯುತ್ತದೆ.
ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಮಾಗಿದ ಬಾಳೆಹಣ್ಣುಗಳು ಸಿಹಿ ಮತ್ತು ಟೇಸ್ಟಿಯಾಗಿ ಇರುತ್ತದೆ. ಬಾಳೆಹಣ್ಣುಗಳು ಹಣ್ಣಾದಾಗ, ಅವುಗಳಲ್ಲಿರುವ ಕಾರ್ಬೋಹೈಡ್ರೇಟ್ಗಳು ಸಕ್ಕರೆಯಾಗಿ ಪರಿವರ್ತನೆಗೊಳ್ಳುತ್ತವೆ. ಈ ಹಣ್ಣುಗಳು ಜೀರ್ಣಿಸಿಕೊಳ್ಳಲು ತುಂಬಾ ಸುಲಭ. ಜೀರ್ಣಕ್ರಿಯೆಯ ಸಮಸ್ಯೆಗಳೂ ಕಡಿಮೆಯಾಗುತ್ತವೆ.

ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಬಾಳೆಹಣ್ಣಿನ ಚರ್ಮದ ಮೇಲಿನ ಕಪ್ಪು ಕಲೆಗಳು ಪೊಟ್ಯಾಸಿಯಮ್ ಅಂಶದಲ್ಲಿ ಸಮೃದ್ಧವಾಗಿವೆ. ಹೀಗೆ ಮಾಗಿ ಹಣ್ಣಾಗಿರುವ ಕಪ್ಪು ಚುಕ್ಕೆ ಹೊಂದಿರುವ ಬಾಳೆ ಹಣ್ಣು  ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ. ದೇಹದಲ್ಲಿ ಅನಗತ್ಯ ಕೊಲೆಸ್ಟ್ರಾಲ್ ಹೆಚ್ಚಾಗುವ ಸಾಧ್ಯತೆ ಇಲ್ಲ. ಇದರಿಂದ ಹೃದಯ ಆರೋಗ್ಯಕರವಾಗಿರುತ್ತದೆ.

ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಮಾಗಿದ ಬಾಳೆಹಣ್ಣು ಕೂಡ ಆಂಟಾಸಿಡ್ ಆಗಿ ಕಾರ್ಯನಿರ್ವಹಿಸುತ್ತದೆ. ಅಲ್ಲದೆ, ಅಂತಹ ಹಣ್ಣುಗಳು ಹೊಟ್ಟೆಯ ಆಮ್ಲಗಳು ಮತ್ತು ಕಿರಿಕಿರಿಯಿಂದ ರಕ್ಷಿಸುತ್ತವೆ. ಇಂತಹ ಹಣ್ಣುಗಳನ್ನು ತಿನ್ನುವುದರಿಂದ ಎದೆಯುರಿ ಬೇಗ ಕಡಿಮೆಯಾಗುತ್ತದೆ.

ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಮಧುಮೇಹ ರೋಗಿಗಳು ಮಾಗಿದ ಬಾಳೆಹಣ್ಣನ್ನು ತಿನ್ನಬಾರದು. ಇವುಗಳಲ್ಲಿರುವ ಪಿಷ್ಟದ ಅಂಶವು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುವ ಕಾರಣ, ಮಾಗಿದ ಬಾಳೆಹಣ್ಣಿನಿಂದ ಕೊಳೆತ ವಾಸನೆ ಬಂದರೂ, ಅವುಗಳನ್ನು ತಿನ್ನಬಾರದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಕಪ್ಪು ಚುಕ್ಕೆ ಇರುವ ಬಾಳೆಹಣ್ಣು ತಿಂದ್ರೆ ಏನಾಗುತ್ತೆ ಗೊತ್ತಾ? ಈ ಬಗ್ಗೆ ಮೊದಲು ತಿಳಿದುಕೊಳ್ಳಿ

ಗಮನಿಸಿ: ಈ ಆರೋಗ್ಯ ಮಾಹಿತಿಯನ್ನು ಅಂತರ್ಜಾಲದಿಂದ ಸಂಗ್ರಹಿಸಲಾಗಿದೆ. ಇದು ಕೇವಲ ಜಾಗೃತಿಗಾಗಿ

TAGGED:
Share This Article

ಸುಖವಾದ ನಿದ್ದೆ ಬೇಕೆಂದರೆ ಯೋಗದ ಮೊರೆಹೋಗಿ

ಪ್ರ:ಸರಿಯಾಗಿ ನಿದ್ರೆ ಬರುವುದಿಲ್ಲ. ರಾತ್ರಿ 2-3 ತಾಸು ನಿದ್ರೆ ಬಂದರೆ ಹೆಚ್ಚು. ಸುಖನಿದ್ರೆಗಾಗಿ ಯಾವ ಯೋಗ…

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…