ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ರಕ್ತದಾನ ಶಿಬಿರ

yyyyyyyyyyy
Published on


ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟಿಟ್ಯೂಟ್ ಆಫ್ ಏವಿಯೇಷನ್ ವತಿಯಿಂದ ನಗರದ ಜಿಎಚ್‌ಎಸ್ ರಸ್ತೆಯ ಏವಿಯೇಷನ್ ಕ್ಯಾಂಪಸ್‌ನಲ್ಲಿ ರಕ್ತದಾನ ಶಿಬಿರ ಜರಗಿತು.
ಶ್ರೀನಿವಾಸ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಈ ಶಿಬಿರವನ್ನು ಶ್ರೀನಿವಾಸ್ ಇನ್ಸ್‌ಟಿಟ್ಯೂಟ್ ಆಫ್ ಏವಿಯೇಷನ್‌ನ ಡೀನ್ ಡಾ.ಪವಿತ್ರಾ ಕುಮಾರಿ ಉದ್ಘಾಟಿಸಿದರು. ಶ್ರೀನಿವಾಸ್ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ ಅಂಡ್ ರಿಸರ್ಚ್ ಸೆಂಟರ್‌ನ ಸಹಾಯಕ ಪ್ರಾಧ್ಯಾಪಕ ಡಾ.ಮಧುಕರ್ ದೇವಾಡಿಗ, ಪಿಜಿ ಪೆಥಾಲಜಿ ವಿಭಾಗದ ಡಾ. ಗೀತು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net