22.8 C
Bengaluru
Saturday, January 18, 2020

ಮಧುಮೇಹದ ನಿಯಂತ್ರಣಕ್ಕೆ ಇಲ್ಲಿವೆ ಸರಳ ಪಂಚ ಸೂತ್ರಗಳು

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಮಧುಮೇಹ ಜೀವನವಿಡೀ ಜತೆಗಿರುವ ಒಂದು ಸ್ಥಿತಿ. ಇದು ರಕ್ತದೊಳಗಿನ ಸಕ್ಕರೆ ಮತ್ತು ಇನ್ಸುಲಿನ್​ ಪ್ರಮಾಣವನ್ನು ವ್ಯತ್ಯಾಸಗೊಳಿಸುತ್ತದೆ. ಇದರಿಂದ ಸಕ್ಕರೆ ಕಾಯಿಲೆ ಕಾಣಿಸಿಕೊಳ್ಳುತ್ತದೆ.

ಇದರ ನಿಯಂತ್ರಣ ಸುಲಭ ಸಾಧ್ಯ. ಸಮತೋಲನ ಆಹಾರ, ತೂಕ ಕಡಿಮೆ ಮಾಡಿಕೊಳ್ಳುವುದು ಹಾಗೂ ನಿರ್ದಿಷ್ಟ ಜೀವನ ಶೈಲಿಯಿಂದ ಸಕ್ಕರೆ ಪ್ರಮಾಣವನ್ನು ಸರಿದೂಗಿಸಬಹುದು.

ದೇಹದೊಳಗೆ ಇನ್ಸುಲಿನ್​ ಉತ್ಪಾದಿಸುವ ಪ್ರಮಾಣದ ವ್ಯತ್ಯಯದಿಂದ ಸಕ್ಕರೆ ಕಾಯಿಲೆ ಬರುತ್ತದೆ. ದೇಹದೋಳಗೆ ಇನ್ಸುಲಿನ್​ ಉತ್ಪಾದಿಸುವ ಪ್ರಮಾಣದ ಬಳಕೆ ಸರಿಯಾಗದಿರುವುದು ಅಥವಾ ಇನ್ಸುಲಿನ್ ಉತ್ಪಾದನೆಯಾಗದಿರುವುದೇ ಸಕ್ಕರೆ ಕಾಯಿಲೆಗೆ ಮೂಲ. ಕೆಲ ಗಿಡಮೂಲಿಕೆಗಳ ಬಳಕೆ ಮತ್ತು ಅವುಗಳ ಮಿಶ್ರಣವನ್ನು ಬಳಸುವುದರಿಂದ ಸಕ್ಕರೆ ಪ್ರಮಾಣವನ್ನು ಸಮತೋಲನವಾಗಿಡಬಹುದು.

1. ಚಕ್ಕೆ (ದಾಲ್​ಚಿನ್ನಿ)
ಸಾಮಾನ್ಯವಾಗಿ ಅಡುಗೆ ಮನೆಯಲ್ಲಿ ಬಳಸುವ ಪದಾಥರ್ಗಳಲ್ಲಿ ಸಾಂಬಾರು ಒಂದು ಪ್ರಮುಖ. ಇದನ್ನು ತಯಾರಿಸುವಾಗ ಚಕ್ಕೆಯನ್ನು ಬಳಸಲಾಗುತ್ತದೆ. ಇದನ್ನು ಹಾಗೆ ಬರಿ ಬಾಯಲ್ಲಿ ತಿನ್ನಬಹುದು. ಅಲ್ಪ ಪ್ರಮಾಣದಲ್ಲಿ ಸಿಹಿ, ಕೊಂಚ ಹುಳಿಯ ರುಚಿ ನೀಡುತ್ತದೆ. ಇದು ರಕ್ತದೊತ್ತಡ, ಜೀರ್ಣ ಶಕ್ತಿ, ಇನ್​ಸೂಲಿನ್​ ಪ್ರಮಾಣದ ಸಮತೋಲವನ್ನು ಕಾಪಾಡುತ್ತದೆ. ಕೇವಲ ಸಕ್ಕರೆ ಕಾಯಿಲೆ ಮಾತ್ರವಲ್ಲ ಕೊಲೆಸ್ಟ್ರಾಲ್​ ಪ್ರಮಾಣದ ಸಮತೋಲನವೂ ಸಾಧ್ಯ ಎನ್ನುತ್ತದೆ ಇತ್ತೀಚಿನ ಸಂಶೋಧನೆ.

2. ಹಾಗಲಕಾಯಿ
ಹಾಗಲಕಾಯಿ ಬಳಕೆಯಿಂದ ಸಕ್ಕರೆ ಕಾಯಿಲೆಯ ನಿಯಂತ್ರಣ ಸಾಧ್ಯ. ವಿವಿಧ ಬಗೆಯ ಅಡುಗೆ ತಿನಿಸುಗಳ ಸೇವನೆ, ಹಾಗಲಕಾಯಿ ಜ್ಯೂಸ್​ ಸೇವನೆ ಮಾಡುವುದು ಉತ್ತಮ. ಹೌದು ಇದರ ರುಚಿ ಕಹಿ. ಆದರೆ ಹಾಗಲಕಾಯಿಯನ್ನು ತರಕಾರಿ ರೀತಿಯಲ್ಲಿ ಬಳಸಿ ಅಡುಗೆ ತಯಾರಿಸುವುದನ್ನು ಮತ್ತು ಅದರ ರುಚಿಯನ್ನು ಹಲವು ಜನ ಇಷ್ಟಪಡುತ್ತಾರೆ. ಇದು ಸಕ್ಕರೆ ಕಾಯಿಲೆ ಪ್ರಮಾಣ 2ರ ಸ್ಥಿತಿಯಲ್ಲಿರುವವರಿಗೆ ತುಂಬ ಪ್ರಯೋಜನಕಾರಿ.

3. ಮೆಂತ್ಯೆ ಕಾಳು
ಮೆಂತ್ಯೆ ಕಾಳುಗಳು ಸಕ್ಕರೆ ಅಂಶವನ್ನಯ ಕಡಿಮೆಗೊಳಿಸಲು ಸಹಾಯ ಮಾಡುತ್ತವೆ. ಮೆಂತ್ಯೆ ಕಾಳಿನಲ್ಲಿರುವ ಫೈಬರ್​ ಅಂಶ ದೇಹದೊಳಗೆ ಸಕ್ಕರೆ ಪ್ರಮಾಣವನ್ನು ಬಲು ಬೇಗ ಜೀರ್ಣವಾಗಲು ಸಹಕರಿಸುತ್ತವೆ. ಮೆಂತ್ಯೆಯ ನಿರಂತರ ಬಳಕೆಯಿಂದ ಸಕ್ಕರೆ ಮತ್ತು ಕೊಲೆಸ್ಟ್ರಾಲ್​ ಪ್ರಮಾಣದ ಸಮತೋಲನ ಕಾಯ್ದುಕೊಳ್ಳಲು ಸಾಧ್ಯ. ಜತೆಗೆ ಮೆಂತ್ಯೆಯ ಸೊಪ್ಪು ಬಳಕೆಯು ಸಕ್ಕರೆ ನಿಯಂತ್ರಣಕ್ಕೆ ಉಪಯೋಗ.

4. ಅಲೋವೆರಾ
ಇದು ಚರ್ಮ ಮತ್ತು ಕೂದಲ ಪೋಷಣೆಗೆ ಸರಿ ಎನ್ನುವುದು ಹಲವರ ನಂಬಿಕೆ. ಆದರೆ, ಅಲೋವೆರಾದಿಂದ ದೇಹದ ತೂಕ ಕಡಿಮೆಗೊಳಿಸಲು ಮತ್ತು ಸಕ್ಕರೆ ಪ್ರಮಾಣ ನಿಯಂತ್ರಿಸಲೂ ಸಾಧ್ಯ. ಅಲೋವೆರಾ ಮೇದೋಜ್ಜೀರಕ ಗ್ರಂಥಿಯಲ್ಲಿ ಉತ್ಪಾದವಾಗುವ ಇನ್​ಸೂಲಿನ್​ ಪ್ರಮಾಣವನ್ನು ನಿಯಂತ್ರಿಸುತ್ತದೆ. ಅಲೋವೆರಾದ ಜ್ಯೂಸ್​ ಸೇವನೆ ಮಾಡುವುದು ಉತ್ತಮ.

5. ಅಮೃತಬಳ್ಳಿ
ಇದು ಆಯುವೇದದಲ್ಲಿ ಬಳಸುವ ಗಿಡಮೂಲಿಕೆ. ಹಿತ್ತಲು, ಮನೆಯ ಕುಂಡಲಗಳಲ್ಲೂ ಇದನ್ನು ಬೆಳೆಸಬಹುದು. ಜತೆಗೆ ಅಮೃತಬಳ್ಳಿಯ ಆಯುರ್ವೇದ ಔಷಧಗಳು ಈಗ ಮಾರುಕಟ್ಟೆಗಳಲ್ಲಿ ಲಭ್ಯ. ಇದು ಕೂಡ ಸಕ್ಕರೆ ಪ್ರಮಾಣವನ್ನು ಸಮತೋಲನದಲ್ಲಿಡುತ್ತದೆ. ದೇಹದ ಉಷ್ಣಾಂಶವನ್ನು ಕಾಪಾಡುತ್ತದೆ. ಬಳ್ಳಿಯಲ್ಲಿ ಬಿಡುವ ಅಮೃತಬಳ್ಳಿ ಎಲೆಗಳ ಸೇವನೆ ಒಳ್ಳೆಯದು. ಇದರ ಜತೆಗೆ ಆಯುವೇದ ಅಂಗಡಿಗಳಲ್ಲಿ ಅಮೃತಬಳ್ಳಿಯ ಪುಡಿ ದೊರೆಯುತ್ತದೆ. ಇದನ್ನು ಸೂಚಿತ ಪ್ರಮಾಣದಲ್ಲಿ ಒಂದು ಲೋಟ ನೀರಿನಲ್ಲಿ ಬೆರೆಸಿರಾತ್ರಿಯಿಡೀ ಇಡಬೇಕು. ಬೆಳಗ್ಗೆ ಇದರ ಸೇವನೆ ಉತ್ತಮ ಫಲಿತಾಂಶ ನೀಡುತ್ತದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...