ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ; ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ ಪಾಂಡ್ಯ ಔಟ್

ನವದೆಹಲಿ: ಬಾಂಗ್ಲಾದೇಶ ವಿರುದ್ಧ ನಿನ್ನೆ (ಅಕ್ಟೋಬರ್ 19) ನಡೆದ ಏಕದಿನ ವಿಶ್ವಕಪ್​ ಪಂದ್ಯದಲ್ಲಿ 7 ವಿಕೆಟ್​ಗಳ ಭರ್ಜರಿ ಜಯಗಳಿಸಿ ಸಂಭ್ರಮದಲ್ಲಿರುವ ಭಾರತ ತಂಡಕ್ಕೆ ದೊಡ್ಡ ಶಾಕ್​ ಎಂದು ಎದುರಾಗಿದೆ. ಭಾನುವಾರ ನ್ಯೂಜಿಲೆಂಡ್​ ವಿರುದ್ಧ ತನ್ನ ಮುಂದಿನ ಪಂದ್ಯ ಆಡಲಿರುವ ಭಾರತ ತಂಡದ ಪ್ರಮುಖ ಆಟಗಾರರೊಬ್ಬರು ಗಾಯದ ಸಮಸ್ಯೆಯಿಂದ ಅಲಭ್ಯರಾಗಿದ್ದಾರೆ. ನಿನ್ನೆ (ಅಕ್ಟೋಬರ್ 19) ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ಕಿವೀಸ್ ವಿರುದ್ಧದ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ಬಿಸಿಸಿಐ ಮಾಹಿತಿ ನೀಡಿದೆ. ಇಂಗ್ಲೆಂಡ್​ … Continue reading ಏಕದಿನ ವಿಶ್ವಕಪ್​ನಲ್ಲಿ ಟೀಂ ಇಂಡಿಯಾಗೆ ಆಘಾತ; ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ ಪಾಂಡ್ಯ ಔಟ್