ಸುರಂಗ ಕೊರೆಯುವಾಗ ಕುಸಿದ ರಸ್ತೆ; ‘ನಮ್ಮ ಮೆಟ್ರೋ’ ಎಂಡಿ ಹೇಳಿದ್ದಿಷ್ಟು…

ಬೆಂಗಳೂರು: ಎರಡೇ ದಿನಗಳ ಹಿಂದೆ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಕಂಬವೊಂದು, ರಸ್ತೆಯಲ್ಲಿ ಸಂಚರಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದು ತಾಯಿ ಮಗು ಮೃತಪಟ್ಟ ಘಟನೆ ನಡೆದಿತ್ತು. ಆ ಘಟನೆಯ ನೆನಪು ಇನ್ನೂ ಹಸಿಯಾಗಿರುವಾಗಲೇ ಮೆಟ್ರೋ ಕಾಮಗಾರಿ ನಡೆಯುವ ಸ್ಥಳದಲ್ಲಿ ಭೂಮಿ ಒಮ್ಮಿಂದೊಮ್ಮೆಲೆ ಕುಸಿದ ಕಾರಣ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಬಗ್ಗೆ ಬಿಎಂಆರ್​ಸಿಎಲ್​ ಎಂಡಿ ಆಗಿರುವ ಅಜುಂ ಪರ್ವೇಜ್​ ಹೇಳಿಕೆ ನೀಡಿದ್ದು ಯಾವುದೇ ರೀತಿಯಲ್ಲಿ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೆಟ್ರೋ ಪಿಲ್ಲರ್​ ದುರಂತ: ವರ್ಕ್​ … Continue reading ಸುರಂಗ ಕೊರೆಯುವಾಗ ಕುಸಿದ ರಸ್ತೆ; ‘ನಮ್ಮ ಮೆಟ್ರೋ’ ಎಂಡಿ ಹೇಳಿದ್ದಿಷ್ಟು…