ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಫೆ. 11ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಫೆಬ್ರವರಿ 11ರಂದು ನಮ್ಮ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ತಿಳಿಸಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ BMRCL ಫೆಬ್ರವರಿ 11 (ಭಾನುವಾರ) ನಗರದ ಎಂ.ಜಿ ರಸ್ತೆಯಿಂದ ಟ್ರಿನಿಟಿ ಸರ್ಕಲ್​ವರೆಗೆ (ನೇರಳೆ ಮಾರ್ಗ) ಎರಡು ಗಂಟೆಗಳ ಕಾಲ ಮೆಟ್ರೋ ರೈಲು ಸಂಚಾರ ಸ್ಥಗಿತವಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: MI ನಾಯಕತ್ವ ಬಿಕ್ಕಟ್ಟು; ಮತ್ತೊಂದು ಹಂತ ತಲುಪಿದ ರೋಹಿತ್​-ಹಾರ್ದಿಕ್​ … Continue reading ಮೆಟ್ರೋ ಪ್ರಯಾಣಿಕರ ಗಮನಕ್ಕೆ; ಫೆ. 11ರಂದು ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತ