ಬಸ್ಸುಗಳಲ್ಲಿ 2000 ರೂ. ನೋಟುಗಳನ್ನು ಸ್ವೀಕರಿಸಲಾಗುತ್ತದೆ; ಬಿಎಂಟಿ‌ಸಿ ಸ್ಪಷ್ಟನೆ

ಬೆಂಗಳೂರು: ದೇಶಾದ್ಯಂತ ಎರಡು ಸಾವಿರ ರೂಪಾಯಿ ನೋಟ್‌ ಚಲಾವಣೆಯನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಈ ಕುರಿತು ಭಾರತೀಯ ರಿಸರ್ವ್ ಬ್ಯಾಂಕ್ ಮಾಹಿತಿ ನೀಡಿದೆ. 2000 ರೂ. ನೋಟುಗಳನ್ನು ಇನ್ನು ಯಾವುದೇ ವ್ಯವಹಾರಗಳಲ್ಲಿ ಬಳಸುವಂತಿಲ್ವಾ? ಬಸ್​ಗಳಲ್ಲಿ ತೆಗೆದುಕೊಳ್ಳುತ್ತಾರಾ? ಎಂದು ಗೊಂದಲುಗಳು ಮೂಡಿವೆ. ಹೀಗಾಗಿ ಬಿಎಂಟಿಸಿ ಒಂದು ಪ್ರಕಟಣೆಯನ್ನು ಹೊರಡಿಸಿದೆ. ಪ್ರಕಟಣೆಯಲ್ಲಿ ಏನಿದೆ?: ಬಿಎಂ‌ಟಿಸಿ ಕೇಂದ್ರ ಕಛೇರಿಯಿಂದ ಬಸ್ಸಿನಲ್ಲಿ ನಿರ್ವಾಹಕರು ರೂ. 2000 ನೋಟುಗಳನ್ನು ತೆಗೆದುಕೊಳ್ಳಬಾರದು ಎಂದು ಯಾವುದೇ ಆದೇಶ ಹೊರಡಿಸಿರುವುದಿಲ್ಲ. ಹೊಸ ಕೋಟೆ ಘಟಕದಿಂದ ಮಾತ್ರ ಈ ರೀತಿ ತಪ್ಪಾದ … Continue reading ಬಸ್ಸುಗಳಲ್ಲಿ 2000 ರೂ. ನೋಟುಗಳನ್ನು ಸ್ವೀಕರಿಸಲಾಗುತ್ತದೆ; ಬಿಎಂಟಿ‌ಸಿ ಸ್ಪಷ್ಟನೆ