ಸೆಲ್ಫಿಗೆ ಫೋಸ್​ ಕೊಡಲು ಹೋಗಿ ಅಪ್ಪ ಮಗನ ಸಾವು!

ಮುಂಬೈ: ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಫಿಗೆ ಫೋಸ್​ ಕೊಡುವುದು ಅದೆಷ್ಟು ಡೇಂಜರಸ್​ ಎನ್ನುವುದು ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಆದರೂ ಸೆಲ್ಫಿ ಪ್ರಿಯರ ಸಂಖ್ಯೆಯೇನು ಕಡಿಮೆಯಾಗಿಲ್ಲ. ನದಿಯೊಂದರಲ್ಲಿ ದೋಣಿ ವಿಹಾರಕ್ಕೆ ಹೋದ ಕುಟುಂಬದ ಅಪ್ಪ ಮಗ ಸೆಲ್ಫಿಗೆ ಫೋಸ್​ ಕೊಡಲು ಹೋಗಿ ನೀರಿನಲ್ಲಿ ಮುಳುಗಿ ಸತ್ತಿರುವ ಘಟನೆ ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದಿದೆ. ಆ ಕುಟುಂಬ ದೋಣಿ ವಿಹಾರಕ್ಕೆಂದು ಉಜನಿ ಹಿನ್ನೀರನ ಬಳಿ ತೆರಳಿತ್ತು. ಗಂಡ, ಹೆಂಡತಿ, ಇಬ್ಬರು ಮಕ್ಕಳು ಹಾಗೂ ಇಬ್ಬರು ಸ್ನೇಹಿತರು ಸೇರಿ ಒಟ್ಟು ಆರು ಮಂದಿ … Continue reading ಸೆಲ್ಫಿಗೆ ಫೋಸ್​ ಕೊಡಲು ಹೋಗಿ ಅಪ್ಪ ಮಗನ ಸಾವು!