ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್

parinithi chopraj vvani
Published on

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ತನ್ನ ನಟನೆಯಷ್ಟೇ, ತನ್ನ ಮಾದಕ ಮೈಮಾಟದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರತಿಭೆ. ಇತ್ತೀಚೆಗಷ್ಟೇ ಈ ನಟಿಯ ಸೈನಾ ಸಿನಿಮಾ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಕಂಡಿದೆ.

ಈಗ ಪರಿಣಿತಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಖ್ಯಾತ ಫೋಟೊಗ್ರಾಪರ್ ಡಬ್ಬು ರತ್ನಾನಿ ಕೈಚಳಕದಲ್ಲಿ ಸೆರೆಯಾಗಿರುವ ಪರಿಣಿತಿಯ ಹೊಸ ಫೋಟೊ ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ.

ಕಸದ ಗಾಡಿಯೊಂದಲ್ಲಿ ಬೆತ್ತಲೆಯಾಗಿ ಕುಳಿತು ಪರಿಣಿತಿ ಫೋಟೊ ಶೂಟ್ ಮಾಡಿಸಿರುವ ಪರಿಣಿತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದಾರೆ. ಡಬ್ಬು ರತ್ನಾನಿ ಅವರು ಈ ಫೋಟೊವನ್ನು ತಮ್ಮ ಇನ್ಸ್ಟಾಗ್ರಾಮ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಫೋಟೊಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net