ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್

ಮುಂಬೈ: ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ತನ್ನ ನಟನೆಯಷ್ಟೇ, ತನ್ನ ಮಾದಕ ಮೈಮಾಟದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಪ್ರತಿಭೆ. ಇತ್ತೀಚೆಗಷ್ಟೇ ಈ ನಟಿಯ ಸೈನಾ ಸಿನಿಮಾ ತೆರೆ ಕಂಡು ಉತ್ತಮ ಪ್ರತಿಕ್ರಿಯೆ ಕಂಡಿದೆ. ಈಗ ಪರಿಣಿತಿ ಮತ್ತೆ ಸುದ್ದಿಯಲ್ಲಿದ್ದಾರೆ. ವಿಭಿನ್ನವಾಗಿ ಫೋಟೋ ಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಖ್ಯಾತ ಫೋಟೊಗ್ರಾಪರ್ ಡಬ್ಬು ರತ್ನಾನಿ ಕೈಚಳಕದಲ್ಲಿ ಸೆರೆಯಾಗಿರುವ ಪರಿಣಿತಿಯ ಹೊಸ ಫೋಟೊ ಪಡ್ಡೆ ಹುಡುಗರ ಮೈ ಬಿಸಿ ಏರಿಸಿದೆ.   View this post on Instagram   … Continue reading ಕಸದ ಗಾಡಿಯಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡ ಬಾಲಿವುಡ್ ಬೆಡಗಿ ಪರಿಣಿತಿ! ಫೋಟೊ ವೈರಲ್