ಬಾಲಿವುಡ್ನ ಸೂಪರ್ ಸ್ಟಾರ್ ಅನಿಲ್ ಕಪೂರ್ ಪುತ್ರಿ ಸೋನಮ್ ಕಪೂರ್ ಇಂದು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. 35ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2007ರಲ್ಲಿ ‘ಸಾವರಿಯಾ’ ಸಿನಿಮಾ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡಿದ್ದ ಸೋನಮ್, ಇಲ್ಲಿಯವರೆಗೂ ಒಟ್ಟು 20 ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಷ್ಟೇ ಅಲ್ಲ 2016ರಲ್ಲಿ ‘ನೀರ್ಜಾ’ ಸಿನಿಮಾದ ನಟನೆಗಾಗಿ ನ್ಯಾಶನಲ್ ಅವಾರ್ಡ್ ಸಹ ಅವರ ಪಾಲಿಗೆ ದಕ್ಕಿದೆ. ಇನ್ನು 2018ರಲ್ಲಿ ಆನಂದ್ ಅಹುಜಾ ಅವರನ್ನು ವರಿಸಿ, ಗೃಹಸ್ಥಾಶ್ರಮಕ್ಕೆ ಕಾಲಿರಿಸಿದ್ದರು. ಅವರ ಜನ್ಮ ದಿನದ ಪ್ರಯುಕ್ತ ಒಂದಷ್ಟು ಫೋಟೋಗಳು ಇಲ್ಲಿವೆ.