ಜೂನ್ 15ರಿಂದ ಬಾಲಿವುಡ್​ನಲ್ಲಿ ಸಿನಿಮಾ ಶೂಟಿಂಗ್​ ಶುರು; ಸ್ಯಾಂಡಲ್​ವುಡ್​ನಲ್ಲಿ ಯಾವಾಗ?

ಮುಂಬೈ: ಕರೊನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಸಿನಿಮಾ ಶೂಟಿಂಗ್​ ಸಂಪೂರ್ಣ ಸ್ಥಗಿತಗೊಂಡಿದೆ. ಹೈದರಾಬಾದ್​ನಲ್ಲಿ ಧಾರಾವಾಹಿಗಳ ಶೂಟಿಂಗ್ ನಡೆಯುತ್ತಿದೆಯಾದರೂ, ಪೂರ್ಣ ಪ್ರಮಾಣದಲ್ಲಿ ಕೆಲಸ ಶುರುವಾಗಿಲ್ಲ. ಈ ನಡುವೆ ಮುಂಬೈನಲ್ಲಿ ಸಿನಿಮಾ ಚಿತ್ರೀಕರಣವೇ ಶುರುವಾಗಲಿದೆ. ಜೂ. 15ರಿಂದ ಹಲವು ಚಿತ್ರತಂಡಗಳು ಚಿತ್ರೀಕರಣಕ್ಕೆ ಪ್ಲಾನ್ ಸಿದ್ಧಪಡಿಸಿವೆ. ಇದನ್ನೂ ಓದಿ: ಮೊದಲು ಮಾನವರಾಗೋಣ … ರಶ್ಮಿಕಾ ಬಗ್ಗೆ ಮಾತಾಡಿದವರ ಬಗ್ಗೆ ರಕ್ಷಿತ್ ಬೇಸರ ಸದ್ಯ ಅಧಿಕೃತವಾಗಿ ಶೂಟಿಂಗ್​ ಆರಂಭಿಸಲಿದ್ದೇವೆ ಎಂದು ಗಂಗೂಬಾಯಿ ಕಥೈವಾಡಿ ತಂಡ ಘೋಷಣೆ ಮಾಡಿದೆ. ಜೂ. 15ರಿಂದ ಹಾಡಿನ … Continue reading ಜೂನ್ 15ರಿಂದ ಬಾಲಿವುಡ್​ನಲ್ಲಿ ಸಿನಿಮಾ ಶೂಟಿಂಗ್​ ಶುರು; ಸ್ಯಾಂಡಲ್​ವುಡ್​ನಲ್ಲಿ ಯಾವಾಗ?