ಇತ್ತೀಚೆಗೆ ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಿದ್ದುಕ್ಕಾಗಿ ದಂಪತಿ ಮತ್ತೆ ಸುದ್ಧಿಯಲ್ಲಿದ್ದಾರೆ. ಆದಾಗ್ಯೂ, ಅವರು ಅಲಿಬಾಗ್‌ನಲ್ಲಿ ಐದು ಎಕರೆಗೂ ಹೆಚ್ಚು ವಿಸ್ತೀರ್ಣದ ಭೂಮಿಯನ್ನು 37.86 ಕೋಟಿ ರೂ.ಗಳಿಗೆ ಖರೀದಿಸಿದ್ದಾರೆ. ಈ ಆಸ್ತಿ ಖರೀದಿಯ ಸಮಯದಲ್ಲಿ ವಿರಾಟ್ ಕೊಹ್ಲಿ ಅವರು ಸ್ಟ್ಯಾಂಪ್ ಡ್ಯೂಟಿ (Stamp Duty) ರೂಪದಲ್ಲೇ ಸುಮಾರು 2.27 ಕೋಟಿ ರೂ. ಪಾವತಿಸಿದ್ದಾರೆ ಎಂದು ವರದಿಗಳು ತಿಳಿಸಿವೆ (ಏಜೆನ್ಸೀಸ್).