ಅಂದಹಾಗೆ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಕೆಲವು ವದಂತಿಗಳ ಪ್ರಕಾರ, ಆದಿತ್ಯ ಅವರು ದೆಹಲಿ ವಿಶ್ವವಿದ್ಯಾಲಯದ ಸ್ಪಿನ್ನರ್ ಆಗಿದ್ದರು ಮತ್ತು 2002ರ ಅಂಡರ್-19 ವಿಶ್ವಕಪ್‌ನಲ್ಲಿ ಸ್ಥಾನ ಪಡೆಯುವ ಗುರಿ ಹೊಂದಿದ್ದರು. ಆದರೆ, ಆದಿತ್ಯ ಅವರು ಉತ್ತಮ ಫಾರ್ಮ್ನಲ್ಲಿದ್ದರೂ, ರೋಜರ್ ಬಿನ್ನಿ ಅವರ ಮಗ ಸ್ಟುವರ್ಟ್ ಬಿನ್ನಿ ಅವರನ್ನು ಆಯ್ಕೆ ಮಾಡಲಾಯಿತು ಎನ್ನಲಾಗಿದೆ.