ಆದಿತ್ಯ ಧರ್ ನಿರ್ದೇಶನದ ಧುರಂಧರ್ 2 ಮಾರ್ಚ್ 19, 2026 ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಇದೇ ದಿನ ಯಶ್ ಅವರ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ಕೂಡ ಬಿಡುಗಡೆಯಾಗಲಿದೆ. ಅಂದರೆ ಈ ದಿನ ಭಾರತೀಯ ಸಿನಿಮಾ ರಂಗದಲ್ಲಿ ಎರಡು ಮಧಗಜಗಳ ಕಾಳಗ ನಡೆಯುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ.(ಏಜನ್ಸೀಸ್).