ರಣವೀರ್ ಅವರ ' ಧುರಂಧರ್' ಸಧ್ಯ ಭಾರೀ ಸದ್ದು ಮಾಡುತ್ತಿದೆ. ಇದು ಬಿಡುಗಡೆಯಾದ ಒಂದು ತಿಂಗಳ ನಂತರವೂ ಬಾಕ್ಸ್ ಆಫೀಸ್‌ನಲ್ಲಿ ಪ್ರಾಬಲ್ಯ ಸಾಧಿಸಿದ್ದು, ಇದು 1200 ಕೋಟಿಗೂ ಹೆಚ್ಚು ಗಳಿಕೆ ಮಾಡಿದ ಸಿನಿಮಾ ಆಗಿ ಹೊರಹೊಮ್ಮಿದೆ. ಇದು ಇಲ್ಲಿಯವರೆಗಿನ ಅತಿ ಹೆಚ್ಚು ಗಳಿಕೆ ಮಾಡಿದ ಹಿಂದಿ ಚಿತ್ರವಾಗಿದೆ. ಅವರು ಮುಂದಿನ ಬಾರಿ ' ಪ್ರಲೇ' ಎಂಬ ಜೊಂಬಿ ಚಿತ್ರದಲ್ಲಿ ರಣವೀರ್ ಕಾಣಿಸಿಕೊಳ್ಳಲಿದ್ದಾರೆ .