'ಧುರಂದರ್', ಪಾಕ್ ಮತ್ತು ಭಾರತದ ನಡುವಿನ ಕೆಲವು ನೈಜ ಘಟನೆಗಳನ್ನು ಆಧರಿಸಿ, ಅದಕ್ಕೆ ಒಂದಷ್ಟು ಕಾಲ್ಪನಿಕ ಕಥೆಯನ್ನು ಬೆರೆಸಿ ಚಿತ್ರವನ್ನು ತೆರೆಗೆ ತರಲಾಗಿದೆ. ಆದಿತ್ಯ ಧರ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಅಕ್ಷಯ್ ಖನ್ನಾ, ಆರ್.ಮಾಧವನ್ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರಗಳು ನೋಡುಗರಿಗೆ ರೋಮಾಂಚನಕಾರಿ ಅನುಭವವನ್ನು ನೀಡಿದೆ ಎಂಬುದು ಇತ್ತೀಚಿನ ವಿಮರ್ಶೆಗಳು ಮತ್ತು ರೇಟಿಂಗ್ಗಳೇ ಒತ್ತಿ ಹೇಳುತ್ತಿವೆ,(ಏಜೆನ್ಸೀಸ್).