ನಟ ಮಂಗಳವಾರ ಸಂಜೆ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಂದೆಯ ನಿಧನದ ಸುದ್ದಿಯನ್ನು ದೃಢಪಡಿಸಿದರು. ಈ ವೇಳೆ ತಂದೆಯೊಂದಿಗೆ ಕಳೆದ ನೆನಪುಗಳನ್ನು ಮೆಲಕು ಹಾಕುವ ಸಲುವಾಗಿ, ಕೆಲವೊಂದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಮೊದಲನೆಯ ಚಿತ್ರದಲ್ಲಿ ಸಿದ್ಧಾರ್ಥ್ ಸುನಿಲ್ನ ತೋಳುಗಳಲ್ಲಿ ಕಾಣಿಸಿಕೊಂಡರೆ, ಎರಡನೇ ಚಿತ್ರದಲ್ಲಿ ಸಿದ್ಧಾರ್ಥ್ ತನ್ನ ಸಹೋದರ ಹರ್ಷದ್ ಜೊತೆ ಒಟ್ಟಿಗೆ ಪೋಸ್ ನೀಡುತ್ತಿರುವುದನ್ನು ನೋಡಬಹುದು.