ಭಾರತೀಯರು, ಅದರಲ್ಲೂ ಹಿಂದೂಗಳು ಶ್ರೀರಾಮನನ್ನು ಭಗವಾನ್ ನಾರಾಯಣನ ಅವತಾರ ಎಂದು ಪೂಜಿಸುತ್ತಾರೆ, ಸೀತಾ ದೇವಿ ಭಾರತೀಯರಿಗೆ ತಾಯಿಯ ಸ್ಥಾನದಲ್ಲಿದ್ದಾರೆ, ಆದರೆ ನಿಮ್ಮ ಸಿನಿಮಾದಲ್ಲಿ ಸೀತಾ ಮಾತೆಯ ಪಾತ್ರವನ್ನು ಯಾರು ಮಾಡುತ್ತಿದ್ದಾರೆ? ಜನ ಅವರ ಪಾತ್ರವನ್ನು, ಅವರನ್ನು ಒಪ್ಪುತ್ತಾರೆಯೇ? ಎಂದು ಸಾಯಿ ಪಲ್ಲವಿಗೆ ಪರೋಕ್ಷವಾಗಿ ಕೌಂಟರ್ ಕೊಟ್ಟಿದ್ದಾರೆ.