1987 ರಲ್ಲಿ ಗೋವಿಂದಾ ಮತ್ತು ಸುನೀತಾ ಅವರ ವಿವಾಹವಾಗಿದ್ದು, ಈ ದಂಪತಿಗಳಿಗೆ ಟೀನಾ ಮತ್ತು ಯಶವರ್ಧನ್ ಎಂಬ ಇಬ್ಬರು ಮಕ್ಕಳಿದ್ದಾರೆ. ಟೀನಾ 2015 ರಲ್ಲಿ ಸೆಕೆಂಡ್ ಹ್ಯಾಂಡ್ ಹಸ್ಬೆಂಡ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರೆ, ಯಶವರ್ಧನ್ ಶೀಘ್ರದಲ್ಲೇ ತಮ್ಮ ಚೊಚ್ಚಲ ಪ್ರವೇಶಕ್ಕೆ ತಯಾರಿ ನಡೆಸುತ್ತಿದ್ದಾರೆ,(ಏಜನ್ಸೀಸ್).