VIDEO| ಪಟನಾ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ; ಶೋಧ ಕಾರ್ಯಾಚರಣೆ

ಪಟನಾ: ಬಿಹಾರದ ರಾಜಧಾನಿ ಪಟನಾದಲ್ಲಿರುವ ಜಯಪ್ರಕಾಶ್​ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿ ಓರ್ವ ಕರೆ ಮಾಡಿದ್ದು ಏರ್​ಪೋರ್ಟ್​ನ ಆವರಣದಲ್ಲಿ ಬಾಂಬ್​ ನಿಷ್ಕ್ರಿಯ ದಳ ಶೋಧ ಕಾರ್ಯ ನಡೆಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಬಾಂಬ್​ ನಿಷ್ಕ್ರಿಯ ದಳದ ಸದಸ್ಯರು ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್​ಗಾಗಿ ತೀವ್ರ ಶೋಧ ನಡೆಸಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿದೆ. ಇದನ್ನೂ ಓದಿ: VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ! … Continue reading VIDEO| ಪಟನಾ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ; ಶೋಧ ಕಾರ್ಯಾಚರಣೆ